ಜನ ಮನದ ನಾಡಿ ಮಿಡಿತ

Advertisement

ಕಾಪು ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಬೆಳಪು ಡಾ.ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ

ಕಾಪು ಅಭಿವೃದ್ಧಿ ಸಮಿತಿ ರಿಜಿಸ್ಟರ್ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಬೆಳಪು ಗ್ರಾಮ ಪಂಚಾಯತ್ ನ ಅಧ್ಯಕ್ಷ ಅಭಿವೃದ್ಧಿಯ ಹರಿಕಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಪು ಅಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಬೆಳಕು ದೇವಿ ಪ್ರಸಾದ್ ಶೆಟ್ಟಿ ಬೆಳಪು ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿ ಸದಸ್ಯರಾಗಿ ಸಾವಿರಾರು ಕೋಟಿ ರೂಪಾಯಿಯ ಯೋಜನೆಗಳನ್ನು ಬೆಳಪುಗೆ ತಂದು ಅಭಿವೃದ್ಧಿ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!