ಜನ ಮನದ ನಾಡಿ ಮಿಡಿತ

Advertisement

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಶನಿವಾರ ರಾತ್ರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳಾರ ಸಮೀಪದ ತಿಮರಡ್ಡ ನಿವಾಸಿ ಆಝರ್ ( 28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.

ಎಂದಿನಂತೆ ಕೆಲಸಕ್ಕೆ ಹೋಗಿ ಮನೆಗೆ ಬಂದಿದ್ದ ಆಝರ್ ಕೋಣೆಯಲ್ಲಿ ಸೀರೆ ಬಳಸಿ ನೇಣಿಗೆ ಶರಣಾಗಿದ್ದಾನೆ. ಟಿಂಬರ್ ವೃತ್ತಿ ಮಾಡುತ್ತಿದ್ದ ಈತ ಎಂದಿನಂತೆ ಶನಿವಾರವೂ ಕೆಲಸಕ್ಕೆ ತೆರಳಿ ಸಂಜೆ ಮನೆಗೆ ಬಂದಿದ್ದರು. ಕೆಲಸದಿಂದ ಬರುವಾಗ ತನ್ನ ಮಗುವಿಗೂ ತಿನಿಸು ತಂದಿದ್ದರು ಎನ್ನಲಾಗಿದೆ.
ಬಳಿಕ ಕೋಣೆಯೊಳಗೆ ತೆರಳಿ ಸೀರೆ ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣ ತೀಳಿದು ಬಂದಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!