ಜನ ಮನದ ನಾಡಿ ಮಿಡಿತ

Advertisement

*ಭಂಡಾರಕೇರಿ ಮಠಾಧೀಶ ವಿದ್ಯೇಶತೀರ್ಥ ಶ್ರೀಪಾದರಿಗೆ ಪರ್ಯಯ ಪುತ್ತಿಗೆ ಮಠದಿಂದ ಭವ್ಯ ಸ್ವಾಗತ*

37 ವರ್ಷಗಳ ಬಳಿಕ ಉಡುಪಿಯಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ವಿದ್ಯೇಶತೀರ್ಥ ಶ್ರೀಪಾದರು

 

ಉಡುಪಿ: 37 ವರ್ಷಗಳ ನಂತರ ಉಡುಪಿ ರಥಭೀದಿಯ ಭಂಡಾರಿಕೇರಿ ಮಠದಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ಭಂಡಾರಿಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಸ್ವಾಮೀಜಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ.ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಕೃಷ್ಣಮಠ ಹಾಗೂ ಸ್ವಾಗತ ಸೇವಾ ಸಮಿತಿ ವತಿಯಿಂದ ಮಠದ ಪಟ್ಟದ ದೇವರು ಹಾಗೂ ಶ್ರೀಪಾದರನ್ನು ಸುವರ್ಣ ಪಲ್ಲಕ್ಕಿಯೊಂದಿಗೆ ನಗರದ ಸಂಸ್ಕೃತ ಕಾಲೇಜಿನ ಬಳಿ ಭವ್ಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ದಿವಾನರಾದ ನಾಗರಾಜ ಆಚಾರ್ಯ ಕಾರ್ಯದರ್ಶಿ ಪ್ರಸನ್ನಚಾರ್ಯ,ರತೀಶ್ ತಂತ್ರಿ , ಪ್ರದೀಪ್ ಕಲ್ಕುರ್ ಸ್ವಾಗತ ಸಮಿತಿಯ ಚಂದ್ರಶೇಖರ್ ಆಚಾರ್ಯ ರಾಜೇಶ್ ಭಟ್,ಜಯರಾಮಚಾರ್ಯ ,ರಮೇಶ್ ಭಟ್ ,ರವೀಂದ್ರಾಚಾರ್ಯ ಮುಂತಾದವರು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!