ಜನ ಮನದ ನಾಡಿ ಮಿಡಿತ

Advertisement

ರಸ್ತೆಗೆ ಮರವೊಂದು ಬಿದ್ದು ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿ

 ಗಾಳಿ ಮಳೆಗೆ ಬಿ.ಮೂಡ ಗ್ರಾಮದ ಬಿಸಿರೋಡಿನಿಂದ ಪಾಣೆಮಂಗಳೂರು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಮುಂಭಾಗದಲ್ಲಿ ರಸ್ತೆಗೆ ಮರವೊಂದು ಬಿದ್ದು ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

 

 

ಕಂದಾಯ ಇಲಾಖೆ,ಅಗ್ನಿಶಾಮಕ ದಳ,ಪೊಲೀಸ್ ಇಲಾಖೆ ,ಕೆ‌ಎಸ.ಆರ್.ಪಿಅವರ ಸಹಕಾರದಿಂದ ಕೆಲವೇ ಹೊತ್ತಿನಲ್ಲಿ ಮರವನ್ನು ತೆರವು ಮಾಡಲಾಗಿ ,ಇದೀಗ ಸಂಚಾರಕ್ಕೆ ಮುಕ್ತವಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!