smart
ಮಂಗಳೂರು ;ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಇಂದು ಭಾರತ ದೇಶದ ನಮ್ಮೆಲ್ಲರ ಉಳಿವಿಗಾಗಿ ಶತ್ರುಗಳೊಂದಿಗೆ ಹೋರಾಡಿ ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿ ಕಾರ್ಗಿಲ್ ಗಡಿಯನ್ನು ಗೆದ್ದು ತಾಯಿ ಭಾರತ ಮಾತೆಯ ಕಿರೀಟವನ್ನು ಅಲಂಕರಿಸಿದಂತಹ ವೀರ ಯೋಧರಿಗೆ ಹೂಗುಚ್ಚ ಸಮರ್ಪಿಸಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ತುಳುನಾಡ್ ಟ್ರಸ್ಟ್(ರಿ) ಗೌರವಾಧ್ಯಕ್ಷರಾದ ಡಾ.ಹರಿಕೃಷ್ಣ ಪುನರೂರು, ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರಾದಂತಹ ಜಿ .ವಿ .ಎಸ್ ಉಳ್ಳಾಲ್, ತುಳುನಾಡ ತುಡರ್ ಖ್ಯಾತಿಯ ಹಾಗೂ ನಮ್ಮ ತುಳುನಾಡು ಟ್ರಸ್ಟಿನ ರಾಜ್ಯ ಸಂಚಾಲಕರದಂತಹ ಕೀರ್ತಿ ಕಾರ್ಕಳ, ಟ್ರಸ್ಟ್‌ನ ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ. ಉದ್ಯಮಿಗಳಾದ ವಿಜಯ್ ಪ್ರಭು.ಸಮಾಜ ಸೇವಕರಾದಂತಹ ಗಣೇಶ್ ಪೂಜಾರಿ,ಬಲ್ಲಾಲ್‌ಬಾಗ್ ಉದಯ್, ಅನಿಲ್, ವಿಘ್ನೆಶ್ .ಮುಂತಾದವರು ಉಪಸ್ಥಿತರಿದ್ದ ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…