ಉಡುಪಿ: ದೇವಾಲಯದ ಚಿನ್ನದ ಒಡವೆ ಖದೀಮರಿಗೆ ತಕ್ಕ ಶಿಕ್ಷೆಯಾಗಿದೆ. ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ  ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2015 ಸೆಪ್ಟೆಂಬರ್ 21 ರಂದು ನರಸಿಂಹರಾಜು
ರಾಜು ಮತ್ತು ಮೊಹಮ್ಮದ್ ಶಬೀರ್ ಎಂಬವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, ದೇವರಿಗೆ ಸಂಬಂಧಿಸಿದ ಒಟ್ಟು 8,66,800
ರೂ. ಮೌಲ್ಯದ 339,940 ಗ್ರಾಂ ತೂಕದ ಚಿನ್ನದ
ಒಡವೆಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ
ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದರು.
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…