ಜನ ಮನದ ನಾಡಿ ಮಿಡಿತ

Advertisement

ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ’202

ಬೆಂಗಳೂರಿನ ಸಮಾಜಸೇವಾ ಸಂಸ್ಥೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮಾಜ ಸೇವಾ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ದಾಮೋದರ ಪಾಟಾಳಿಯವರಿಗೆ ಕರ್ನಾಟಕ ಸೇವಾ ರತ್ನ -2024 ಪ್ರಶಸ್ತಿಯನ್ನು ಜುಲೈ 29 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ , ನಯನ ಸಭಾಂಗಣದಲ್ಲಿ ನೀಡಿ ಗೌರವಿಸಲಿದೆ ಎಂದು ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ತಿಳಿಸಿದ್ದಾರೆ.


ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ಪೂರ್ವ ರಾಷ್ಟ್ರೀಯ ಸಂಯೋಜಕರಾಗಿದ್ದು, ಜೇಸಿ ವಲಯ ತರಬೇತಿದಾರರೂ ಆಗಿದ್ದಾರೆ. ವಿಶ್ವ ಹಿಂದೂ ಪರಿಷತ್ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿದ್ದು, ರೋಟರಿ ಕ್ಲಬ್ ಬಿರುಮಲೆ ಹಿಲ್ಸ್ ಇದರ ಸ್ಥಾಪಕ ಕಾರ್ಯದರ್ಶಿಯಾಗಿದ್ದಾರೆ. ಮಾರುಕಟ್ಟೆ ವಿಭಾಗದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದು, ರಕ್ತದಾನ,ಪರಿಸರ ಕಾರ್ಯಕ್ರಮ ವನ್ನು ಸಕ್ರಿಯವಾಗಿ ಸಂಘಟಿಸುತ್ತಿದ್ದಾರೆ. ಸುಮಾರು 39ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ಇವರು
ಪುತ್ತೂರು ವಾಣಿಯನ್ ಗಾಣಿಗ ಸಮಾಜ ಸೇವಾ ಸಂಘದ ಪೂರ್ವ ಅಧ್ಯಕ್ಷರಾಗಿದ್ದು ಗಿದ್ದು , ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!