ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿಯಿಂದ ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವದ ಅಂಗವಾಗಿ ದ.ಕ.ಜಿ.ಪ.ಉ.ಪ್ರಾಥಮಿಕ ಶಾಲೆ ಮಂಕುಡೆ ಕೊಳ್ನಾಡು ಗ್ರಾಮ ಇಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಶ್ರೀಧರ ಪೂಂಜ, ಸಂಘಟನಾ ಕಾರ್ಯದರ್ಶಿಯಾದ ಪರಮೇಶ್ವರ್ ಆಚಾರ್ಯ ಮಂಕುಡೆ, ಹಳೆ ವಿದ್ಯಾರ್ಥಿ ಯುವಕ ಮಂಡಲ ಮಂಕುಡೆ ಇದರ ಅಧ್ಯಕ್ಷರಾದ ಸುರೇಶ್ ಪರ್ತಿಪ್ಪಾಡಿ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಶಾಲಾ ಎಸ್.ಡಿ.ಎಂ.ಸಿ.ಯ ಅಧ್ಯಕ್ಷರಾದ ಗೀತಾ, ಮಂಕುಡೆ ಶಾಲಾ ಶಿಕ್ಷಕರ ವೃಂದ, ಘಟಸಮಿತಿಯ ಉಪಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ, ಕಾರ್ಯದರ್ಶಿ ಉಮೇಶ್ ನಾಯ್ಕ, ಜೊತೆ ಕಾರ್ಯದರ್ಶಿ ಪ್ರೇಮ ಎಸ್ ಪೂಂಜ, ಸಂಘಟನಾ ಕಾರ್ಯದರ್ಶಿ ಯೋಗೀಶ್ ಮಂಕುಡೆ ಉಪಸ್ಥಿತರಿದ್ದರು.
ಗ್ರಾಮ ವಿಕಾಸ ಯೋಜನೆಯ ಸಂಯೋಜಕಿ ಮತ್ತು ಸೇವಾ ದೀಕ್ಷಿತೆರಾದ ಶ್ವೇತಾ ಶೆಟ್ಟಿ ಮತ್ತು ವಿಶಾಲಾಕ್ಷಿ, ಶಾಲಾ ಅಡುಗೆ ಸಹಾಯಕರು ಸಹಕರಿಸಿದರು.
ವಿಕಾಸ ವಾಹಿನಿಯ ಸುಮಾರು 56 ಸದಸ್ಯರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…