ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ಶಾಸಕ ಕೋಟ್ಯಾನ್ ರಿಂದ ಹೆದ್ದಾರಿ ಕಾರ್ಯ ಪರಿಶೀಲನೆ

ಮೂಡುಬಿದಿರೆ: ವಿಧಾನಸಭಾ ಕ್ಷೇತ್ರದ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿ ನಡೆಯುತ್ತಿರುವ ನೂತನ ಹೆದ್ದಾರಿ ನಿರ್ಮಾಣ ಕಾರ್ಯದಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿದ್ದು ಈ ಬಗ್ಗೆ  ನಿರ್ಮಾಣ ಗುತ್ತಿಗೆ ಪಡೆದಿರುವ ಕಂಪನಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ನಂತರ ಸಮಸ್ಯೆಗಳಿರುವಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.ಉದ್ಯಮಿ ಭಾಸ್ಕರ್ ಕೋಟ್ಯಾನ್,ಮಹಾಶಕ್ತಿಕೇಂದ್ರ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಬೆಳುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ್ ಆಚಾರ್ಯ, ಸುಶೀಲ, ಗ್ರಾಮ ಪಂಚಾಯತ್ ಸದಸ್ಯರಾದ ಭರತ್ ಶೆಟ್ಟಿ, ಸೂರಜ್ ಆಳ್ವ, ರಘು, ರವೀಂದ್ರ ನಾಯ್ಕ್, ಶ್ರೀಮತಿ ಭಾಗ್ಯಶ್ರೀ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸದಾನಂದ ಶೆಟ್ಟಿ, ಶಕ್ತಿಕೇಂದ್ರ ಪ್ರಮುಮ್ ಸಂತೋಷ್ ಆಚಾರ್ಯ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!