ಬಂಟ್ವಾಳ; ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಡೆಯಲಿರುವ ದ.ಕ.ಜಿಲ್ಲಾಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ,ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಕಚುಸಾಪ ರಾಜ್ಯಸಂಚಾಲಕ ಕೃಷ್ಣಮೂರ್ತಿಯವರು ಕುಲಕರ್ಣಿ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮ್ಮೇಳನವು ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷ ಆದಿರಾಜ ಜೈನ್ ನೇತೃತ್ವದಲ್ಲಿ ಆ.4ರಂದು ಬಿಸಿರೋಡಿನ ಸ್ಪರ್ಶ ಕಲಾಕೇಂದ್ರ ದಲ್ಲಿ ನಡೆಯಲಿದೆ.ಸಮ್ಮೇಳನ ದಲ್ಲಿಸಾಹಿತ್ಯ ಗೋಷ್ಠಿ, ಪರಿಸರ ಚುಟುಕು ಕವಿಗೋಷ್ಠಿ,ಸಾಂಸ್ಕ್ರತಿಕ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…