ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಭೇಟಿ

ಉಡುಪಿ: ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ
ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದ ಮುಖಂಡರು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.


ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಕೊರಗ ಸಮುದಾಯದ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು ಹಾಗೂ ವಿದ್ಯಾವಂತ ಕೊರಗ ಸಮುದಾಯದ ಯುವ ಜನತೆಗೆ ಅರ್ಹ ಸರಕಾರಿ ಉದ್ಯೋಗದ ಒದಗಿಸುವ ಬಗ್ಗೆ ಈಗಾಗಲೇ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲಿಯೇ ಕೊರಗ ಸಮುದಾಯದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೇಡಿಕೆ ಈಡೇರಿಕೆಗೆ ಆಗ್ರಹಿಸುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲೆಯ ಕೊರಗ ಸಮುದಾಯದ ಗಂಭೀರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಸಂಬಂಧಿತ ಇಲಾಖೆಗೆ ಸೂಕ್ತ ವರದಿ ನೀಡುವಂತೆ ಶಾಸಕರು ಕೊರಗ ಸಮುದಾಯದ ಪರವಾಗಿ ಹೇಳಿದರು.
ಕೊರಗ ಸಮುದಾಯದ ಮುಖಂಡರು ತಮ್ಮ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೊರಗ ಸಮುದಾಯದ ಮುಖಂಡರಾದ ಸುಶೀಲ, ಸಂಜೀವ, ಶೇಖರ್, ಬೊಗ್ರ, ಪವಿತ್ರ, ಐ. ಟಿ. ಡಿ. ಪಿ. ಯೋಜನಾಧಿಕಾರಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!