ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.
ತಹಶಿಲ್ದಾರ್ ಅರ್ಚನಾ ಭಟ್ ಏನು ಹೇಳಿದ್ದಾರೆ?
ಬಂಟ್ವಾಳ ಟೌನ್ ಲಿಮಿಟ್ಸ್ ಅಲ್ಲಿ ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ ಆದರೆ ಪೇಟೆ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ.
ನದಿಯ ತಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ್ಲ ಪೆರ್ನೇ ಕಡೆಶಾಲಿಯ ಮತ್ತು ಇನ್ನೂ ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ಪಿಗಳಿಗೆ ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…