ಎಚ್.ಡಿ ಕೋಟೆ ತಾಲೋಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರು ಕಬಿನಿ ಜಲಾಶಯಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್, ಎಚ್. ಡಿ ಕೋಟೆ ಶಾಸಕರಾದ ಅನಿಲ್ ಚಿಕ್ಕಮಾದು, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ , ಪುಟ್ಟರಂಗ ಶೆಟ್ಟಿ, ಗುಂಡ್ಲುಪೇಟೆ ಗಣೇಶ್ ಪ್ರಸಾದ್, ಮಾಜಿ ಸಚಿವರಾದ ಎಂ. ಶಿವಣ್ಣ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣ ಮೂರ್ತಿ, ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ, ಕೆ. ಆರ್ ನಗರ ಶಾಸಕ ಡಿ. ರವಿಶಂಕರ್, ಕಾಡ ಅಧ್ಯಕ್ಷರಾದ ಮರಿಸ್ವಾಮಿ, ಮರೀಗೌಡ, ಸೇರಿದಂತೆ ತಾಲೂಕಿನ ಮುಖಂಡರಾದ ಏಜಾಜ್ ಪಾಷಾ, ಮಾದಪ್ಪ ಮೈಮಲ್ ಈರೇಗೌಡ, ಪರಶಿವಮೂರ್ತಿ, ನರಸಿಂಹಮೂರ್ತಿ, ನರಸೀಪುರ ರವಿ, ಜಿಯಾರ ಸೋಮೇಶ್ , ನಯಾಜ್, ಕಂದೆಗಾಲ ಶಿವರಾಜ್, ಮರಿದೇವಯ್ಯ, ಉಡ ನಾಗರಾಜ್ ಸೇರಿದಂತೆ ಗ್ರಾಮದ ಹಲವಾರು ಗ್ರಾಮಗಳಿಂದ ಜನ ಸಾಮಾನ್ಯರು ಉಪಸ್ಥಿತರಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…