ಈ ದೇಶದ ಹೆಣ್ಣು ಮಕ್ಕಳು ಮೊದಲು ಪೂಜೆ ಮಾಡಬೇಕಾದದ್ದು ದೇವರು ಎನ್ನ ಬೇಕಾದದ್ದು ಡಾ. ಬಿ.ಆರ್ ಅಂಬೇಡ್ಕರ್ ರವರನ್ನ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್ ತಿಳಿಸಿದರು.
ಮೈಸೂರು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಹಾಲ್ ನಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ನಡೆದ ಕೆ ಶಿವರಾಂ .ಮತ್ತು ವಿ ಶ್ರೀನಿವಾಸ್ ಪ್ರಸಾದ್ ರವರ ನೆನಪಿನಾರ್ಥ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಶೇಕಡ 85% ರಷ್ಟು ಅಂಕವನ್ನು ಪಡೆದ ಮೈಸೂರು ಜಿಲ್ಲೆಯಲ್ಲಿ ಒಟ್ಟು 68 ಮಕ್ಕಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಸ್ಥಾಪಕರಾದ ಆರ್.ಕೋದಂಡರಾಮ್. ಮತ್ತು ರಾಜ್ಯ ಉಪಾಧ್ಯಕ್ಷರಾದ ಎಂ.ಆನಂದ್ ಕುಮಾರ್. ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜೆ ಈ ಮಂಜುನಾಥ್. ರಾಜ್ಯ ಕಾರ್ಯದರ್ಶಿ ಮೈಸೂರು ಜಿಲ್ಲಾಧ್ಯಕ್ಷರು ಕಾಂತರಾಜ್ ಎಂ ಕೆ. ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರು ಸದಸ್ಯರು ಪೋಷಕರು ವಿದ್ಯಾರ್ಥಿಯರು ಹಾಜರಿದ್ದರು
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…