ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.ತಹಶಿಲ್ದಾರ್ ಅರ್ಚನಾ ಭಟ್ ಏನು ಹೇಳಿದ್ದಾರೆಬಂಟ್ವಾಳ ಟೌನ್ ಲಿಮಿಟ್ಸ್ ಅಲ್ಲಿ ನದಿ ನೀರು ಏರಿಕೆಯಾಗಿದ್ದು, ರಸ್ತೆಗೆ ನದಿ ನೀರು ಬಂದಿರುತ್ತದೆ ಆದರೆ ಪೇಟೆ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ.ನದಿಯ ತಡಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ್ಲ ಪೆರ್ನೇ ಕಡೆಶಾಲಿಯ ಮತ್ತು ಇನ್ನೂ ನೀರಿನ ಅಪಾಯಕಾರಿ ಮಟ್ಟದಿಂದ ಅಪಾಯವುಳ್ಳ ಶಾಲೆಗಳ ಸಿಆರ್ಪಿಗಳಿಗೆ ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ಸೂಚನೆ ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…