ಸಕಲೇಶಪುರ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ.
ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಕೆಸರಿನಲ್ಲಿ ಸಿಲುಕಿದ್ದು ಅದೃಷ್ಟವಷಾತ್ ಯಾವುದೆ ಜೀವಹಾನಿ ಸಂಭವಿಸಿಲ್ಲ.ಭಾರಿ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ನ್ನು ಬಂದ್ ಮಾಡಲಾಗಿದ್ದು ಇದರಿಂದಾಗಿ ವಾಹನಗಳು ಹಲವು ಕಿ.ಮೀ ದೂರ ನಿಂತಲ್ಲೆ ನಿಲ್ಲುವಂತಾಗಿದೆ. ಊಟ ತಿಂಡಿ ಇಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…