ಜನ ಮನದ ನಾಡಿ ಮಿಡಿತ

Advertisement

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಇದರ ಪ್ರಥಮ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಇದರ ಪ್ರಥಮ ಕಾರ್ಯಕಾರಿಣಿ ಸಭೆಯು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

 

ಈ ಸಭೆಯಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಒ.ಬಿ.ಸಿ. ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಂಟ್ವಾಳ ಮಂಡಲ ಓಬಿಸಿ ಪ್ರಬಾರಿಯಾದ ವಿನೋದ್ ಬೆಳ್ಳಾಯಾರು, ಓಬಿಸಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ, ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ, ಹಾಗೂ ಒಬಿಸಿ ಮಂಡಲದ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಈ ಸಭೆಯನ್ನು ಓಬಿಸಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ದಾಸ್ ಕೊಟ್ಟಾರಿ ಸ್ವಾಗತಿಸಿ , ಉಮೇಶ್ ಅರಳರವರು ವಂದಿಸಿದರು

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!