ಜನ ಮನದ ನಾಡಿ ಮಿಡಿತ

Advertisement

ರಸ್ತೆ ಅಪಘಾತ: ಕಣ್ಣೂರು ಮೂಲದ ನವವಿವಾಹಿತೆ ಸಾವು

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ನ ಕುರುಡಿಕಾಡ್ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತೆ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ. ಅನಿಶಾ(20) ಮೃತ ದುರ್ದೈವಿ. ಇವರು ಪುಥುಕೋಡ್‌ನ ಕಣ್ಣನ್ನೂರ್‌ ಮೂಲದವರು. ಕೊಯಮತ್ತೂರು ಮೂಲದ ಆಕೆಯ ಪತಿ ಶಾಕಿರ್ (32) ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅನಿಶಾ ಮತ್ತು ಶಾಕೀರ್ ಇದ್ದ ಬೈಕ್ ಪಲಕ್ಕಾಡ್‌ನಿಂದ ಕೊಯಮತ್ತೂರಿಗೆ ತೆರಳಿತ್ತು. ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಕಂಟೈನರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಅನಿಶಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಓಡಿಸುತ್ತಿದ್ದ ಶಾಕೀರ್‌ಗೆ ಗಂಭೀರ ಗಾಯವಾಗಿದೆ. ಅನಿಶಾ ಹಾಗೂ ಶಾಕಿರ್ ಕಳೆದ ಜೂನ್ 4ರಂದು ವಿವಾಹವಾಗಿದ್ದು, ದುರದೃಷ್ಟವಶಾತ್ ಒಂದೇ ತಿಂಗಳಿನಲ್ಲಿ ಅನಿಶಾ ಸಾವಿಗೀಡಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!