ರಾಜ್ಯ

ಕಡಬ: ವಲಯದ ಒಕ್ಕೂಟದ ಪಧಾದಿಕಾರಿಗಳ ತರಬೇತಿ ಕಾರ್ಯಾಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದ ಒಕ್ಕೂಟಗಳ ಪಧಾದಿಕಾರಿಗಳಿಗೆ 2024-25ನೇ ಸಾಲಿನ ತರಬೇತಿಯು ಕಡಬ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.

ತರಬೇತಿ ಕಾರ್ಯಗಾರವನ್ನು ಉಧ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲೆ02 ಪುತ್ತೂರು ವಿಭಾಗದ ನಿರ್ಧೇಶಕರಾದ ಪ್ರವೀಣ್ ಕುಮಾರ್ ರವರು ಮಾತನಾಡಿ. ಒಕ್ಕೂಟದ ಪಧಾದಿಕಾರಿಗಳು ಒಂದೇ ಕುಟುಂಬದವರಂತೆ ವರ್ಷಕೊಂದು ಬಾರಿ ಒಟ್ಟುಸೇರಿ ತಮ್ಮ ಪರಿಚಯಗಳನ್ನು ಮಾಡಿಕೊಳ್ಳುವುದರ ಜೊತೆಗೆ ತಮ್ಮ ತಮ್ಮ ಜವಾಬ್ದಾರಿಯಾ ಸಮರ್ಪಕ ನಿರ್ವಹಣೆಯ ಕುರಿತು ಸಂಪನ್ಮೂಲ ವ್ಶಕ್ತಿಗಳಿಂದ ತರಬೇತಿಯನ್ನು ಪಡೆದುಕೊಂಡು ಒಕ್ಕೂಟದ ನಿರ್ವಹಣಾ ಗುಣಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ ಎನ್ನುವುದು ಪೂಜ್ಶರ ದುರದಷ್ಚಿತ್ವವಾಗಿರುತ್ತದೆ. ಕಡಬ ವಲಯದ ಒಕ್ಕೂಟದ ಪಧಾದಿಕಾರಿಗಳು ತರಬೇತಿ ನಂತರ ಸಹಕಾರ ಮನೋಭಾವನೆಯನ್ನು ಹೊಂದಿರುವ ಗಣಗಳಂತೆ ಕೆಲಸ ನಿರ್ವಹಿಸಬೇಕು. ಧರ್ಮಸ್ಥಳ ಯೋಜನೆ ಪಧಾದಿಕಾರಿಗಳಿಗೆ ಸ್ಥಾನಮಾನಗಳ ಜೊತೆಗೆ ದುರ್ಬಲರನ್ನು ಗುರುತಿಸಿ ಅವರ ಸಮಸ್ಶೆಗಳಿಗೆ ಸ್ಪಂದಿಸುವ ಸಂಪೂರ್ಣ ಬೆಂಬಳ ನೀಡುತ್ತಿದೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಗುಣ ಪ್ರತಿಯೋಬ್ಬರಲ್ಲಿ ಇರಬೇಕು ಎಂದರು.

ತಾಲೂಕು ಯೋಜನಾಧಿಕಾರಿ ಮೇದಪ್ಪಗೌಡ ಎನ್ ಪ್ರಗತಿಬಂದು ಸ್ವಸಹಾಯ ಸಂಘಗಳ ಗುಣಮಟ್ಟ ಹೆಚ್ಚಿಸುವಲ್ಲಿ ಪಧಾದಿಕಾರಿಗಳ ಜವಾಬ್ದಾರಿ ಹಾಗೂ ಯೋಜನೆಯ ಕಾರ್ಯಕ್ರಮಗಳ ಸಮರ್ಪಕ ಬಳಕೆಯಲ್ಲಿ ಒಕ್ಕೂಟದ ಪಧಾದಿಕಾರಿಗಳ ಪಾಲ್ಗೊಳ್ಳುವಿಕೆ ಬಗ್ಗೆ ತರಬೇತಿ ನೀಡಿದರು.ಜಿಲ್ಲಾ ಪ್ರಭಂಧಕರಾದ ವಿಶ್ವನಾಥ ˌಹಾಗೂ ಜಿಲ್ಲಾ ವಿಮಾ ಸಮನ್ವಯಾಧಿಕಾರಿ ಜನಾರ್ಧನ ಗೌಡ ರವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಅನುಷ್ಟಾನದ ಬಗ್ಗೆ ತರಬೇತಿ ನೀಡಿದರು.ಪ್ರಗತಿಬಂಧು ಸ್ವಸಹಾಯ ಸಂಘಗಳ ವಲಯಾಧ್ಶಕ್ಷರಾದ ರಮೇಶ್ ರೈ ಆರ್ಪಾಜೆ ಯವರು ಅಧ್ಶಕ್ಷತೆ ವಹಿಸಿದ್ದರು.ತರಬೇತಿಯನ್ನು ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಸಂಘಟಿಸಿದರು.ತಾಲೂಕು ಕೃಷಿ ಮೇಲ್ವೀಚಾರಕ ಸೋಮೇಶ್ ಹಾಗೂ ತಾಲೂಕು ವಿಚಕ್ಷಣಾಧಿಕಾರಿ ಶೀಲಾ ಉಪಸ್ಥಿತರಿದ್ದರು.ಸೇವಾಪ್ರತಿನಿಧಿ ನಳಿನಿ ಸ್ವಾಗತಿಸಿ ಸುಗುಣ ಧನ್ಶವಾದ ನೀಡಿದರು.
ಜಯಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು.

ವಲಯದ ಹನ್ನೆರಡು ಒಕ್ಕೂಟದ ಪಧಾದಿಕಾರಿಗಳು ತರಬೇತಿಯಲ್ಲಿ ಉಪಸ್ಥಿತರಿದ್ದು ಪ್ರಯೋಜನ ಪಡೆದುಕೊಂಡರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

1 hour ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

2 hours ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

2 hours ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

2 hours ago

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

1 day ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago