ಜನ ಮನದ ನಾಡಿ ಮಿಡಿತ

Advertisement

ನೆರೆಪೀಡಿತ ಸ್ಥಳಗಳಿಗೆ ತಹಶಿಲ್ದಾರ್ ಭೇಟಿ

ಮುಲ್ಕಿಯಲ್ಲಿ ಭಾರೀ ಮಳೆಯಿಂದ ವ್ಯಾಪಕವಾಗಿ ಕೃಷಿ ಹಾನಿ

ಮುಲ್ಕಿ ತಾಲೂಕು ವ್ಯಾಪ್ತಿಯ   ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಪ್ರದೇಶಕ್ಕೆ ಮುಲ್ಕಿ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ಸ್ಥಳೀಯರಾದ ಧನಂಜಯ ಮಟ್ಟು ರವರು ಬಿರುಸಿನ ಮಳೆಯಿಂದ ಆಗಿರುವ ಕೃಷಿ ಹಾನಿ ಬಗ್ಗೆ ತಹಶಿಲ್ದಾರ್ ರವರಿಗೆ ಮಾಹಿತಿ ನೀಡಿ ಸರಕಾರದಿಂದ ತುರ್ತು ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಗುರುವಾರ ಸುರಿದ ಭಾರೀ ಮಳೆಗೆ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಪ್ರದೇಶದಲ್ಲಿ ನೆರೆ ಉಂಟಾಗಿದ್ದು ಮುಲ್ಕಿ ಮಟ್ಟು ಪ್ರಧಾನ ರಸ್ತೆ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿತ್ತು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!