ನಡು ರಸ್ತೆಯಲ್ಲೇ ವಿಧ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ.
ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ ನಡೆದಿದ್ದು, ಬಳಿಕ ಹಿಗ್ಗಾಮುಗ್ಗಾ ಹೊಡೆದಾಡಿಕೊಂಡಿದ್ದಾರೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಮಾತಿನ ಚಕಮಕಿ ನಡೆದಿತ್ತು, ಬಳಿಕ ಏಕಾಏಕಿ ಹೊಡೆದಾಡುವ ಹಂತಕ್ಕೆ ತಲುಪಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ತೀವ್ರವಾಗಿ ಹೊಡೆದಾಟ ನಡೀತಿದ್ದ ಕಾರಣ ಮೂಕಪ್ರೇಕ್ಷಕರಾಗಿ ನಿಂತ ಉಳಿದ ವಿದ್ಯಾರ್ಥಿಗಳು, ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…