ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಆಯತಪ್ಪಿ ಬಾವಿಗೆ ಬಿದ್ದು ಮಹಿಳೆ ಸಾವು

ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫರ‍್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.

ಮಹಿಳೆ ಬಾವಿಗೆ ಬಿದ್ದಿರುವುದನ್ನು ಅವರ ಗಂಡ ಗಮನಿಸಿದ್ದು ತಕ್ಷಣ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಕೂಡಲೇ ಅವರನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆವೇಳೆಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!