ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫರ‍್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.
ಮಹಿಳೆ ಬಾವಿಗೆ ಬಿದ್ದಿರುವುದನ್ನು ಅವರ ಗಂಡ ಗಮನಿಸಿದ್ದು ತಕ್ಷಣ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಕೂಡಲೇ ಅವರನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆವೇಳೆಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…