ಜನ ಮನದ ನಾಡಿ ಮಿಡಿತ

Advertisement

ಸ್ನೇಹಿತನ ಮನೆಗೆ ಬಂದಿದ್ದ ಮೂವರು ವಿದ್ಯಾರ್ಥಿಗಳ ದಾರುಣ ಸಾವು

ಕೋಲಾರದಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ನಡೆದಿದೆ.

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಮೃತ ದುರ್ದೈವಿಗಳಾಗಿದ್ದಾರೆ. . ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದು,  ದುರ್ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ. ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ. ಸಾಯಿ ಗಗನ್ ಮನೆಗೆ ಸ್ನೇಹಿತರು ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ.ಇನ್ನು ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನಿಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!