ಕೋಲಾರದಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ನಡೆದಿದೆ.
ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಮೃತ ದುರ್ದೈವಿಗಳಾಗಿದ್ದಾರೆ. . ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದು, ದುರ್ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ. ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ. ಸಾಯಿ ಗಗನ್ ಮನೆಗೆ ಸ್ನೇಹಿತರು ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ.ಇನ್ನು ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನಿಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…