ಜನ ಮನದ ನಾಡಿ ಮಿಡಿತ

Advertisement

ನೆಲೆ ಕಳೆದುಕೊಂಡವರಿಗೆ ನೆರವಾದ ಎನ್‌ಎಸ್‌ಎಸ್ ಸ್ವಯಂ ಸೇವಕರು

ಕೇರಳ, ವಯನಾಡ್‌ನಲ್ಲಿ ಭೀಕರ ಭೂಕುಸಿತದಲ್ಲಿ ನೆಲೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ನೆರವಾಗಿದ್ದಾರೆ.

ಭೂಕುಸಿತದಿಂದ ನೆಲೆ ಕಳೆದುಕೊಂಡವರ ಪೈಕಿ ೧೫೦ ಜನರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ರರವರು ತ್ರಿಶೂರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ಇಲ್ಲದ ಸಹಪಾಠಿಗಳಿಗೆ ‘ಪ್ರೀತಿಯ ಮನೆ’ ಎನ್ನುವ ಹೆಸರಿನಡಿ ಹಲವು ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ ಇದೇ ಮಾದರಿಯಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಾಣ ಮಾಡಿಕೊಡಳಿದ್ದಾರೆ. ಕೇರಳ ವಿಶ್ವವಿದ್ಯಾಲಯ, ಹೈಯರ್ ಸೆಕೆಂಡರಿ ಸ್ಕೂಲ್, ಐಟಿಐ ಸೇರಿದಂತೆ ಕೇರಳದ ವಿವಿಧ ಶಾಲಾ ಕಾಲೇಜುಗಳ ಎನ್‌ಎಸ್‌ಎಸ್ ತಂಡ ಸೇರಿ ಮನೆ ನಿರ್ಮಿಸಲಿದೆ. ಅಲ್ಲದೇ ದುರಂತದಿAದ ಮಾನಸಿಕವಾಗಿ ಕುಗ್ಗಿರುವವವರಿಗೆ ಕೌನ್ಸಿಲಿಂಗ್ ಮಾಡಲು ತಂಡ ಮುಂದಾಗಿದ್ದು, ಎಂದಿನAತೆ ಶಾಲಾ ಕಾಲೇಜುಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!