ಕೇರಳ, ವಯನಾಡ್‌ನಲ್ಲಿ ಭೀಕರ ಭೂಕುಸಿತದಲ್ಲಿ ನೆಲೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ನೆರವಾಗಿದ್ದಾರೆ.
ಭೂಕುಸಿತದಿಂದ ನೆಲೆ ಕಳೆದುಕೊಂಡವರ ಪೈಕಿ ೧೫೦ ಜನರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಕೇರಳ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ರರವರು ತ್ರಿಶೂರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ಇಲ್ಲದ ಸಹಪಾಠಿಗಳಿಗೆ ‘ಪ್ರೀತಿಯ ಮನೆ’ ಎನ್ನುವ ಹೆಸರಿನಡಿ ಹಲವು ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ ಇದೇ ಮಾದರಿಯಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆ ನಿರ್ಮಾಣ ಮಾಡಿಕೊಡಳಿದ್ದಾರೆ. ಕೇರಳ ವಿಶ್ವವಿದ್ಯಾಲಯ, ಹೈಯರ್ ಸೆಕೆಂಡರಿ ಸ್ಕೂಲ್, ಐಟಿಐ ಸೇರಿದಂತೆ ಕೇರಳದ ವಿವಿಧ ಶಾಲಾ ಕಾಲೇಜುಗಳ ಎನ್‌ಎಸ್‌ಎಸ್ ತಂಡ ಸೇರಿ ಮನೆ ನಿರ್ಮಿಸಲಿದೆ. ಅಲ್ಲದೇ ದುರಂತದಿAದ ಮಾನಸಿಕವಾಗಿ ಕುಗ್ಗಿರುವವವರಿಗೆ ಕೌನ್ಸಿಲಿಂಗ್ ಮಾಡಲು ತಂಡ ಮುಂದಾಗಿದ್ದು, ಎಂದಿನAತೆ ಶಾಲಾ ಕಾಲೇಜುಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಅಭಿಯಾನವನ್ನು ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…