ಬ0ಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುರವರು ಜಾರಿ ಬಿದ್ದು ಗಾಯಗೊಂಡಿದ್ದಾರೆ.

ಶಾಸಕರಿಗೆ ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದು, ಹೀಗಾಗಿ ಮುಂದಿನ ನಾಲ್ಕು ವಾರಗಳ ಕಾಲ ಸಾರ್ವಜನಿಕರನ್ನು ಶಾಸಕರನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಅತಿ ಅಗತ್ಯ ಕೆಲಸಗಳಿಗೆ ದೂರವಾಣಿ ಮೂಲಕ ಆಥವಾ ಶಾಸಕರ ಆಪ್ತ ಸಹಾಯಕರನ್ನು ಸಂಪರ್ಕಿಸಬಹುದು ಎಂದು ಶಾಸಕರ ಕಛೇರಿ ಪ್ರಕಟಣೆ ತಿಳಿಸಿದೆ.



