ಜನ ಮನದ ನಾಡಿ ಮಿಡಿತ

Advertisement

ಅಧ್ಯಯನಶೀಲತೆಯ ಸಾಹಿತ್ಯಿಕ ಉಪಾಸಕ ಡಾ.ಹರಿಶ್ಚಂದ್ರ ಪಿ. ಸಾಲ್ಯಾನ್ ; ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಜೀವನದಲ್ಲಿ ಸವಾಲುಗಳನ್ನು ಸಂತೋಷದಿಂದ ಎದುರಿಸಿಕೊಂಡು ಮುಂದಿನ ಯುವ ಪೀಳಿಗೆಗೆ ತಮ್ಮ ಲೇಖನದ ಮೂಲಕ ತುಳುನಾಡಿನ ಸಂಸ್ಕಾರ ಸಂಸ್ಕೃತಿ ಪರಿಚಯಿಸಿ ಸಾಧನೆ ಮಾಡಿ ಸಾಧಕರಾದ ಡಾ. ಹರೀಶ್ಚಂದ್ರ ಸಾಲ್ಯಾನ್ ರವರು ಓರ್ವ ಅಧ್ಯಯನಶೀಲತೆಯ ಸಾಹಿತ್ಯಿಕ ಉಪಾಸಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು .


ಅವರು ಸಾಹಿತಿ, ಸಮಾಜ ಸೇವಕ,ಧಾರ್ಮಿಕ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಆರ್ಯಭಟ ಪ್ರಶಸ್ತಿ ಹಾಗೂ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯವರಿಂದ ಪ್ರಶಸ್ತಿ ಪಡೆದ ಡಾ.ಹರಿಶ್ಚಂದ್ರ ಪಿ. ಸಾಲ್ಯಾನ್ ರವರನ್ನು ಸಾಧಕರ ನೆಲೆಯಲ್ಲಿ ಕಿಲ್ಪಾಡಿಯ ತಮ್ಮ ಆಶ್ರಮದಲ್ಲಿ ಗೌರವಿಸಿ ಮಾತನಾಡಿ ಡಾ. ಸಾಲ್ಯಾನ್ ರವರ ಸಾಧನೆ ನಿರಂತರವಾಗಿ ನಡೆದು ಸಮಾಜದಲ್ಲಿ ಉತ್ತಮ ಸ್ಥಾನ ಪಡೆದು ಉನ್ನತ ಸಾಧಕರಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು
ಪುನೀತ್ ಕೃಷ್ಣ ಸ್ವಾಗತಿಸಿ ನಿರೂಪಿಸಿದರು ಗುರುಪ್ರಸಾದ್ ಭಟ್ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!