ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ.ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ಈತ ಕಾಲೇಜಿಗೆಂದು ಬೆಳಿಗ್ಗೆ ತನ್ನ ಗೆಳೆಯರೊಂದಿಗೆ ಹೊರಟು ಬಂದಿದ್ದ ಎಂದು ತಿಳಿದು ಬಂದಿದೆ .ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ಈತ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದ್ದು ಜೊತೆಗಿದ್ದ ಸ್ನೇಹಿತರು ಈತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಾಲೇಜಿಗೆ ತಂದು ಅಂತಿಮ ದರ್ಶನಕ್ಕಿಡಲಾಗಿತ್ತು ಎಂದು ತಿಳಿದು ಬಂದಿದೆ
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…
ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು…
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…
ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ…