ಅರೋಗ್ಯ ಇಲಾಖೆ ಬಿ.ಮಟಕೆರೆ ಆಶ್ರಯ ಹಸ್ತ ಟ್ರಸ್ಟ್ ಬೆಂಗಳೂರು, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸರಗೂರು ಇವರ ಸಹೋಗದೊಂದಿಗೆ ವಿಶ್ವ ಸ್ಥನ್ಯ ಪಾನ ಸಪ್ತಾಹ”
ಕಾರ್ಯಕ್ರಮವನ್ನು ಬಿ.ಮಟಕೆರೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು, ಈ ಕಾರ್ಯಕ್ರಮಕ್ಕೆ ಆದಿವಾಸಿ ಗರ್ಭಿಣಿಯರು, ಬಾಣಂತಿಯರು, ಪೋಷಕರುಗಳನ್ನು ಒಂದು ಕಡೆ ಸೇರಿಸಿ ಎದೆ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು, ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ RCH ಅಧಿಕಾರಿ ಡಾ.ಜಯಂತ್, THO ಡಾ ರವಿಕುಮಾರ್ SVYM ವತಿಯಿಂದ ಡಾ.ಅಭಿಷೇಕ್, ವೆಂಕಟಸ್ವಾಮಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಚಂದ್ರಶೇಖರ್, ಡಾ.ಮನೋಹರ್, ಡಾ.ಅಖಿಲ ರವರು & Svym Rch ಸಂಯೋಜಕರಾದ ಜಯರಾಮ್, ಅರೋಗ್ಯ ಕಾರ್ಯಕರ್ತರಾದ ಸುರೇಂದ್ರ, ಮಹದೇವಪ್ರಸಾದ್, ಮಹೇಶ್ ಬಿ. ಸೌಭಾಗ್ಯ,ಅರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿತು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…