ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಅಪರಿಚಿತ ವ್ಯಕ್ತಿಯೋರ್ವನ ಮೃತದೇಹದ ಗುರುತು ಪತ್ತೆಗಾಗಿ ಬಂಟ್ವಾಳ ಪೋಲೀಸರು ಮನವಿ

ಅಗಸ್ಟ್ 1 ನೇ ತಾರೀಖಿನಂದು ಬಿಸಿ ರೋಡ್ ನ ಕೆ.ಎಸ್.ಆರ್.ಟಿ.ಸಿ ಬಸ್ಸುನಿಲ್ದಾಣದಲ್ಲಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ಅನಾಮಿಕ ವ್ಯಕ್ತಿಯು ಅಸೌಖ್ಯದಿಂದ ನರಳುತ್ತಿದ್ದನ್ನು ಕಂಡ ಸಾರ್ವಜನಿಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಆಸೌಖ್ಯದಿಂದ ನರಳುತ್ತಿದ್ದ ಈತನ ಹೆಸರು ಪ್ರಕಾಶ ಎಂಬುದಾಗಿ ತಿಳಿಸಿದ್ದು,ಬಳಿಕ ಈತನನ್ನು 108 ತುರ್ತುಸೇವೆಯ ಆಂಬ್ಯುಲೇನ್ಸ್ ಮೂಲಕ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ದಾಖಲು ಮಾಡಲಾಗಿತ್ತು. ಆದರೆ ಆತ ಆಸ್ಪತ್ರೆಯಲ್ಲಿ ಸುಮಾರು ಮದ್ಯಾಹ್ನದ ವೇಳೆಗೆ ಮೃತಪಟ್ಟ ಬಗ್ಗೆವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ ವಾರೀಸುದಾರರು ಪತ್ತೆಯಾಗದ ಪ್ರಕಾಶರವರ ಮೃತ ದೇಹವು ಮಂಗಳೂರು ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಮೃತ ಪ್ರಕಾಶ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಮೃತದೇಹದ ಗುರುತು ಪತ್ತೆಯಾದರೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08255-232111, 9480805367 ಅಥವಾ ಜಿಲ್ಲಾ ಕಂಟ್ರೋಲ್ ರೂಂ ನಂಬ್ರ 0824 230508, 9480805300 ನೇಯದಕ್ಕೆ ಸಂಪರ್ಕಿಸುವುದು,

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!