ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಾಣಿ ಪಟ್ಲಕೋಡಿ ನಿವಾಸಿ ತಿಲಕ್ ಪೂಜಾರಿ (34) ಎಂದು ಗುರುತಿಸಲಾಗಿದೆ.ತಿಲಕ್ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದ. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ,ತಾಯಿ, ಸಹೋದರ,ಸಹೋದರಿಯನ್ನು ಅಗಲಿದ್ದಾರೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…