ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರಿನಲ್ಲಿ ಕಲಿಯುತಿರುವ ಪ್ರಾಪ್ತಿ ಶೆಟ್ಟಿ, ಜಿಲ್ಲಾ ಮಟ್ಟದವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಇವಳು ಆಶಾ, ಗಿರೀಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುತ್ತಾರೆ,ನರೇಂದ್ರ ಪದವಿ ಪೂರ್ವ ಕಾಲೇಜು ತೆಂಕಿಲ,ಪುತ್ತೂರಿನಲ್ಲಿ ಕಲಿಯುತಿರುವ ಸಾರ್ಥಕ್ ಕೆ, ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ, ಇವರು ಕೇಶವತಿ ಕೇ,ರವಿ ಕೆ ದಂಪತಿಗಳ ಪುತ್ರನಾಗಿದ್ದು,
ಈ ಇಬ್ಬರು ವಿಧ್ಯಾರ್ಥಿಗಳು ಸೆನ್ಸಾಯಿ ಮಾಧವ ವಿಟ್ಲ ಇವರು ಮಾರ್ಗದರ್ಶನದಲ್ಲಿ ರೋಹಿತ್ ಎಸ್ ಎನ್,ನಿಖಿಲ್ ಕೆ ಟಿ,ರೋಶಿನಿ,ಪಾವನ,ನಿವೇದಿತಾ,ಭವಿಶ್,ಸುದೀನ್ ಕರಾಟೆ ತರಬೇತಿ ನೀಡಿರುತ್ತಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…