ಕಡಬ ತಾಲೂಕು ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33 ವ)ಎಂಬ ಯುವಕ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.
ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು.ಇದೀಗ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಪಂಜ ಹೊಳೆಯ ಪಲ್ಲೋಡಿ ಅಡ್ಕದಲ್ಲಿ ಮೃತ ದೇಹವನ್ನು ಮುಳುಗು ತಜ್ಞರು ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಜಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಪಾಲ್ಗೊಂಡಿದ್ದರು.ಊರವರು , ಸಂಬಂಧಿಕರು ,ನಿಂತರ ಹುಡುಕಾಟ ನಡೆಸಿ, ಸಹಕರಿಸಿರುವುದಾಗಿ ತಿಳಿದು ಬಂದಿದೆ
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…