ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ.
ಆಶಾ ಮತ್ತು ಗಿರೀಶ್ ಶೆಟ್ಟಿ ಇವರ ಸುಪುತ್ರಿಯಾಗಿದ್ದು ಇವರಿಗೆ ಸೆನ್ಸಾಯಿ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ಸುರೇಶ್,ದಿಲೀಪ್,ರೋಹಿತ್ S N,ನಿಖಿಲ್ K T,ನಿವೇದಿತಾ,ರೋಶಿನಿ ತರಬೇತಿಯನ್ನ ನೀಡಿರುತ್ತಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…