ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ:ಪುತ್ತೂರಿನ ದೃಶನ ಸುರೇಶ್ ಸರಳಿಕಾನಗೆ ಚಿನ್ನದ ಪದಕ ವಲಯ ಮಟ್ಟಕ್ಕೆ ಆಯ್ಕೆ

 

ಪುತ್ತೂರು: ವಿದ್ಯಾ ಭಾರತೀಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೃಶನ ಸುರೇಶ್ ಸರಳಿಕಾನ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಸಿಬಿಎಸ್‌ಸಿಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ದೃಶನ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಪುತ್ತೂರು ಶಾಖೆಯ ಮುಖ್ಯಶಿಕ್ಷಕ ನಿತಿನ್ ಎನ್ ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್‌ರವರಲ್ಲಿ ದರ್ಬೆ ಕೈಗಾರಿಕಾ ಭವನದ ಹಾಲ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನ ನಿವಾಸಿ ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ ಮತ್ತು ಸ್ತವ್ಯ ಪರಂಪರ ಎಣ್ಣೆ ಗಾಣದ ಸಂಸ್ಥಾಪಕ ಸುರೇಶ್ ದಂಪತಿ ಪುತ್ರಿ.

ಮುಂದೆ ಇವರು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆಯುವ ದಕ್ಷಿಣ ವಲಯ ಮಟ್ಟಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!