ಪುತ್ತೂರು: ವಿದ್ಯಾ ಭಾರತೀಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೃಶನ ಸುರೇಶ್ ಸರಳಿಕಾನ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಸಿಬಿಎಸ್‌ಸಿಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ದೃಶನ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಪುತ್ತೂರು ಶಾಖೆಯ ಮುಖ್ಯಶಿಕ್ಷಕ ನಿತಿನ್ ಎನ್ ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್‌ರವರಲ್ಲಿ ದರ್ಬೆ ಕೈಗಾರಿಕಾ ಭವನದ ಹಾಲ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಇವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನ ನಿವಾಸಿ ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ ಮತ್ತು ಸ್ತವ್ಯ ಪರಂಪರ ಎಣ್ಣೆ ಗಾಣದ ಸಂಸ್ಥಾಪಕ ಸುರೇಶ್ ದಂಪತಿ ಪುತ್ರಿ.
ಮುಂದೆ ಇವರು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆಯುವ ದಕ್ಷಿಣ ವಲಯ ಮಟ್ಟಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…