ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ವಿಟ್ಲ: ಖಾಸಗಿ ಬಸ್ಸು ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ; ಸವಾರ ಗಂಭೀರ

 

ವಿಟ್ಲ: ಖಾಸಗಿ ಬಸ್ಸು ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು‌ ಗ್ರಾಮದ ಮೆದು ಕಟ್ಟತ್ತಿಲ ಎಂಬಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರು ತೆರಳಿ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಹಾಗೂ ವಿರುದ್ಧ ದಿಕ್ಕಿನಿಂದ ಬಂದ ದ್ವಿಚಕ್ರ ವಾಹನದ ನಡುವೆ ಈ ಘಟನೆ ನಡಿದಿದೆ.ಗಾಯಾಳು ಯುವಕ ಕಟ್ಟತ್ತಿಲ ಬಳಿಯ ನಿವಾಸಿಯಾಗಿದ್ದು, ಮೆದು ಪೆಟ್ರೋಲ್ ಪಂಪ್ ನಲ್ಲಿ ತನ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ. ಘಟ‌ನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!