ಜನ ಮನದ ನಾಡಿ ಮಿಡಿತ

Advertisement

ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ


ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನದಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಹಾಗೂ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್,ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಜಾರ್ಖಂಡ್ ಅರಣ್ಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!