ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಮಾನಂಪಾಡಿ ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ಚಕ್ರರಾಧನೆ ಪೂಜೆ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಮಾನಂಪಾಡಿ ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನದಲ್ಲಿ ಶ್ರೀ ವೀರಭದ್ರ ದೇವರ ಸನ್ನಿಧಿಯಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಮಧುಸೂದನ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಶತರುದ್ರಾಭಿಷೇಕ ಹಾಗೂ ಶ್ರೀ ಚಕ್ರರಾಧನೆ ಪೂಜೆ ವಿಜೃಂಭಣೆಯಿಂದ ನಡೆಯಿತು.

 

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ವಿಶೇಷ ಪ್ರಾರ್ಥನೆ, ಶ್ರೀ ಮಹಾಗಣಪತಿ ದೇವರಿಗೆ ಗಣ ಹೋಮ, ಶ್ರೀ ವೀರಭದ್ರ ದೇವರಿಗೆ ಶತರುದ್ರಾಭಿಷೇಕ, ಶ್ರೀ ಮಹಾಮ್ಮಾಯಿ ದೇವರಿಗೆ ಹೂವಿನ ಪೂಜೆ, ಶ್ರೀ ನಾಗದೇವರ ಸಾನ್ವಿಧ್ಯದಲ್ಲಿ ಆಶ್ಲೇಷಾ ಬಲಿ ಪೂಜೆ, ಶ್ರೀ ಧೂಮಾವತಿ ಸಾನಿಧ್ಯದಲ್ಲಿ ಪನಿಯಾರಸೇವೆ, ರಾತ್ರಿ ಶ್ರೀ ಚಕ್ರರಾಧನೆ ಪೂಜೆ, ಶ್ರೀ ದೇವರಿಗೆ ರಂಗ ಪೂಜೆ, ಪ್ರಸಾದ ವಿತರಣೆ ,ಅನ್ನ ಸಂತರ್ಪಣೆ ನಡೆಯಿತು
ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಪಟೇಲ್ ವಿಶ್ವನಾಥ ರಾವ್, ಗೋಪಿನಾಥರಾವ್, ಸೇವಾದಾರರಾದ ಆಶಾ ಮತ್ತು ಪುರಂದರ ಡಿ ಶೆಟ್ಟಿಗಾರ್, ಆಡಳಿತ ಮೊಕ್ತೇಸರರು, ನಾಲ್ಕುಮಾಗಣೆಯ ಗುರಿಕಾರರು ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!