ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

PM ಮೋದಿಗೆ ಅವಮಾನ, ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.

 

ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು. ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!