ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.
ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು. ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ಹೇಳಿದ್ದರು.
ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು…
ಕರ್ನಾಟಕದಲ್ಲಿ ನಿಷೇಧಕ್ಕೊಳಗಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ತಂದು ಪುತ್ತೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ…
ನಾವೂರು ಗ್ರಾಮದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು…
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…
ಬಾಂಗ್ಲಾದೇಶದ ಢಾಕಾದಲ್ಲಿರುವ ಜಗನ್ನಾಥ ವಿಶ್ವವಿದ್ಯಾಲಯದ ಆವರಣದಲ್ಲಿ ದುರ್ಗಾಪೂಜೆಯ ಸಂದರ್ಭದಲ್ಲಿ ಗೋಮಾಂಸದ ಖಿಚಡಿ ತಯಾರಿಸುವ ವಿಚಾರವಾಗಿ ವಿವಾದ ಉಂಟಾಗಿದೆ. ದೇವಸ್ಥಾನ ಹಾಗೂ…