ದಕ್ಷಿಣ ಕನ್ನಡ : ಶ್ರೀ ರಾಧಾಕೃಷ್ಣ ದೇವಸ್ಥಾನ ( ಬಾಳಂಬಟ್ ಹಾಲ್ ) ಮಂಗಳೂರು ಇಲ್ಲಿ ದಿನಾಂಕ 20.08.20 24 ರಿಂದ 28.08.2024ರ ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ನಿತ್ಯ ಸಾಯಂಕಾಲ ಭಜನಾ ಸಂಕೀರ್ತನೆ, ಅಷ್ಟಾವಧಾನ ಸೇವೆ, ನಂತರ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ದಿನಾಂಕ 26.08.2024ರ ಕೃಷ್ಣ ಜನ್ಮಾಷ್ಟಮಿಯಂದು ಪ್ರಾತಕಾಲ ಮಹಾಪೂಜೆ ಬಳಿಕ 10 ಗಂಟೆಗೆ ಸರಿಯಾಗಿ ಮುದ್ದುಕೃಷ್ಣ, ಬಾಲಕೃಷ್ಣ, ಯಶೋಧ ಕೃಷ್ಣ ಸ್ಪರ್ಧೆಗಳು ನಡೆಯಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಸಹಿತ ಗೌರವಿಸಲಾಗುವುದು. ದಿನಾಂಕ 28 08 2018 ರಂದು ಪುಷ್ಪಾಲಂಕಾರ ಪೂಜೆ ಮತ್ತು ಭಜನಾ ಮಂಗಲ ನಡೆಯಲಿದ್ದು, ಸಮಾಜ ಬಂಧುಗಳು ,ಸಾರ್ವಜನಿಕರು,ಭಗವದ್ ಭಕ್ತರು,ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ, ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…