ಜನ ಮನದ ನಾಡಿ ಮಿಡಿತ

Advertisement

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕನ ಕೊಲೆ; ಬಿಜೆಪಿ ಕಾರ್ಪೋರೇಟರ್ ಸಹೋದರ ಸೇರಿ ಮತ್ತೆ ನಾಲ್ವರ ಬಂಧನ

ಮೈಸೂರು: ವರದಿಗಳ ಪ್ರಕಾರ, ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ತುಪ್ಪೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ದಟ್ಟಗಳ್ಳಿಯ 48 ನೇ ವಾಡ್೯ ಬಿಜೆಪಿ ಕಾರ್ಪೋರೇಟರ್ ಲಕ್ಷ್ಮಿ ಕಿರಣ್ ಸಹೋದರ ಕೊಲೆ ಆರೋಪಿ ಶಂಕರ್ ಎಂದು ಹೇಳಲಾಗುತ್ತಿದೆ.

ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರುಗಳ ನಡುವೆಯೇ ಗಲಾಟೆ ನಡೆದಿತ್ತು. ಈ ಸಂಬಂಧ ಸಂಧಾನ ಮಾಡಿಕೊಳ್ಳಲು ವೇಣುಗೋಪಾಲನನ್ನು ರವಿವಾರ ರಾತ್ರಿ ಅಗ್ನಿಶಾಮಕ ಕಚೇರಿ ಬಳಿಗೆ ಕರೆಸಿಕೊಂಡು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಸೋಮವಾರ ಸಂದೇಶ್ ಮತ್ತು ಮಣಿಕಂಠ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ನಾಲ್ವರು ಆರೋಪಿಗಳಾದ ಶಂಕರ ಅಲಿಯಾಸ್ ತುಪ್ಪ, ಅನಿಲ್, ಹ್ಯಾರಿಸ್ ಮತ್ತು ಮಂಜ ಎಂಬುವವರನ್ನು ಬಂಧಿಸಲಾಗಿದೆ ಎಂದು ಕೆಲವು ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!