ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.
ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…