ಜನ ಮನದ ನಾಡಿ ಮಿಡಿತ

Advertisement

ಇಸ್ಕಾನ್ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

 


ಈ ಸಂಧರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಶೋಭಾ ಕರಂದ್ಲಾಜೆ ಭೇಟಿ ಮಾಡಿ ಕೃಷ್ಣನ ತೊಟ್ಟಿಲು ತೂಗಿ ಭಕ್ತಿಯಿಂದ ದೇವರ ದರ್ಶನ ಮಾಡಿದರು.ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಅವರು – ‘ದುಷ್ಟರನ್ನು ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸುವುದು ಕೃಷ್ಣನ ಕೆಲಸ. ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಿಸೋ ಕೆಲಸ ಕೃಷ್ಣ ಮಾಡ್ತಾನೆ ಅನ್ನೋ ವಿಶ್ವಾಸವಿದೆ. ಭಾರತವನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಮಾಡಲಿ ಎಂದು ಹೇಳಿದ್ದಾರೆ.

 

 

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!