ಉಡುಪಿ: ಕಾಪು ಪುರಸಭೆಯ ನೂತನ ಅಧ್ಯಕ್ಷರಾಗಿ ಹರಿಣಾಕ್ಷೀ ಹಾಗೂ ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಅವರು ಆಯ್ಕೆಯಾದರು.

ಕಾಪು ಪುರಸಭೆಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

ಜನ ಮನದ ನಾಡಿ ಮಿಡಿತ