ಜನ ಮನದ ನಾಡಿ ಮಿಡಿತ

Advertisement

ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿ ವೀಕ್ಷಿಸಿದ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ. ೧ ರಂದು ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ನವೀಕೃತಗೊಳ್ಳುತ್ತಿರುವ ಈ ಮಂದಿರ ಕೇರಳದ ಶಿವಗಿರಿ ದೇವಾಲಯದ ಮಾದರಿಯಲ್ಲಿ ಬಹಳ ಸುಂದರವಾಗಿ ನಿರ್ಮಾವಾಗುತ್ತಿರುವ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶೀಘ್ರವಾಗಿ ಮಂದಿರ ಹಾಗೂ ಸಮುದಾಯ ಭವನದ ಲೋಕಾರ್ಪಣೆ ನಡೆಯಲಿ, ಭವ್ಯವಾದ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಅವರು ಭರವಸೆ ನೀಡಿದರು.
ಅವರು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುವ ಸಂದರ್ಭದಲ್ಲಿ ಇಲ್ಲಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ರಾಯಿ‌ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಸಿದ್ದಕಟ್ಟೆ ವ್ಯವಸಾಯ ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ್ ಪ್ರಭು, ರಾಯಿ ಬಿಲ್ಲವ ಸಮಾಜ ಸೇವಾ ಸಂಘದ( ರಿ.)ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆ ಗುತ್ತು, ರಾಯಿ ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ ರಾಯಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!