ಬಂಟ್ವಾಳ: ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ. ೧ ರಂದು ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ನವೀಕೃತಗೊಳ್ಳುತ್ತಿರುವ ಈ ಮಂದಿರ ಕೇರಳದ ಶಿವಗಿರಿ ದೇವಾಲಯದ ಮಾದರಿಯಲ್ಲಿ ಬಹಳ ಸುಂದರವಾಗಿ ನಿರ್ಮಾವಾಗುತ್ತಿರುವ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶೀಘ್ರವಾಗಿ ಮಂದಿರ ಹಾಗೂ ಸಮುದಾಯ ಭವನದ ಲೋಕಾರ್ಪಣೆ ನಡೆಯಲಿ, ಭವ್ಯವಾದ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಅವರು ಭರವಸೆ ನೀಡಿದರು.
ಅವರು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುವ ಸಂದರ್ಭದಲ್ಲಿ ಇಲ್ಲಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ರಾಯಿ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಸಿದ್ದಕಟ್ಟೆ ವ್ಯವಸಾಯ ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ್ ಪ್ರಭು, ರಾಯಿ ಬಿಲ್ಲವ ಸಮಾಜ ಸೇವಾ ಸಂಘದ( ರಿ.)ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆ ಗುತ್ತು, ರಾಯಿ ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ ರಾಯಿ ಉಪಸ್ಥಿತರಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…